🔔 K-SET 2025 ಅರ್ಜಿ ಆಹ್ವಾನ: ಆಗಸ್ಟ್ 28ರಿಂದ ಸೆಪ್ಟೆಂಬರ್ 18ರವರೆಗೆ ಅರ್ಜಿ ಸಲ್ಲಿಕೆ📣

 

Govt exam


ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) – 2025 ಅರ್ಜಿ ಆಹ್ವಾನ


 ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) – 2025ಕ್ಕೆ ಅರ್ಜಿ ಆಹ್ವಾನ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು 2025ರ ಆಗಸ್ಟ್ 28ರಿಂದ ಸೆಪ್ಟೆಂಬರ್ 18ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪರೀಕ್ಷಾ ದಿನಾಂಕ: 02 ನವೆಂಬರ್ 2025

ಅರ್ಜಿ ಸಲ್ಲಿಕೆ ಕೊನೆಯ ದಿನ: 18 ಸೆಪ್ಟೆಂಬರ್ 2025

ಪರೀಕ್ಷೆಯಲ್ಲಿ ಉತ್ತೀರ್ಣರಾದವರು ರಾಜ್ಯದ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ Assistant Professor ಹುದ್ದೆಗೆ ನೇಮಕಗೊಳ್ಳಲು ಅರ್ಹರಾಗುತ್ತಾರೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು KEA ನ ಅಧಿಕೃತ ಜಾಲತಾಣ cetonline.karnataka.gov.in/kea/kset2025 ನಲ್ಲಿ ಲಭ್ಯವಿರುವ ಲಿಂಕ್ ಬಳಸಬಹುದು.


Ad
ಜಾಹಿರಾತು!


Post a Comment

0 Comments