ರೈಲ್ವೆ ನೇಮಕಾತಿ 2025: 1,763 ಹುದ್ದೆಗಳ ನೇಮಕಾತಿ

 

Job

ಮಧ್ಯ ಉತ್ತರ (ಉತ್ತರ ಮಧ್ಯ ರೈಲ್ವೆ) 2025ನೇ ಸಾಲಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ, ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗವನ್ನು ಪಡೆಯಲು ಒಂದು ಸುಂದರ ಅವಕಾಶ.

ರೈಲ್ವೆ ನೇಮಕಾತಿ 2025:

ಹುದ್ದೆಯ ಹೆಸರು : ಅಪ್ರೆಂಟಿಸ್

ಹುದ್ದೆಗಳ ಸಂಖ್ಯೆ : 1,763

ಉದ್ಯೋಗ ಸ್ಥಳ : ಅಖಿಲ ಭಾರತ

ಅಧಿಕೃತ ವೆಬ್‌ಸೈಟ್ : http://rrcpryj.org/

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18-09-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-10-2025

ವಿದ್ಯಾರ್ಹತೆ:

10ನೇ, ಐಟಿಐ ವಿದ್ಯಾರ್ಹತೆ ಪೂರ್ಣವಾಗಿರಬೇಕು.

ವಯೋಮಿತಿ:

ಅಭ್ಯರ್ಥಿಯು 16-09-2025 ರಂತೆ ಕನಿಷ್ಠ 15 ವರ್ಷಗಳು ಮತ್ತು ಗರಿಷ್ಠ 24 ವರ್ಷಗಳು ಹೊಂದಿರಬೇಕು


ವಯೋಮಿತಿ ಸಡಿಲಿಕೆ:

ಓಬಿಸಿ ಅಭ್ಯರ್ಥಿಗಳು: 03 ವರ್ಷಗಳು

SC/ST ಅಭ್ಯರ್ಥಿಗಳು: 05 ವರ್ಷಗಳು

ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:

SC/ST/PwBD/ಲಿಂಗ ಪರಿವರ್ತಿತ/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ

ಇತರ ಎಲ್ಲಾ ಅಭ್ಯರ್ಥಿಗಳಿಗೆ: ₹100/-

ಪಾವತಿ ವಿಧಾನ: ಆನ್‌ಲೈನ್ ಮೂಲಕ

ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆ ಪ್ರಕಾರ ಮಾಸಿಕ ವೇತನ ಇರುತ್ತದೆ.


ಆಯ್ಕೆ ವಿಧಾನ:

ಮೆರಿಟ್ ಪಟ್ಟಿ ಆಧಾರದಲ್ಲಿ

ಅರ್ಜಿ ಸಲ್ಲಿಸುವ ವಿಧಾನ:

ಅಧಿಕೃತ ವೆಬ್‌ಸೈಟ್ http://rrcpryj.org/ ಗೆ ಭೇಟಿ ನೀಡಿ.

ನಿಮಗೆ ಉತ್ತರ ಮಧ್ಯ ರೈಲ್ವೆ ವಿಭಾಗವನ್ನು ಸಂಪರ್ಕಿಸಿ.

ಅಪ್ರೆಂಟಿಸ್ ಹುದ್ದೆಯ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಿ.

ಆನ್‌ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಿರಿ.

ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.

ನಂತರ ಶುಲ್ಕ ಪಾವತಿ ಮಾಡಿ.

ಅರ್ಜಿ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.



ಜಾಹೀರಾತುಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Post a Comment

0 Comments