ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) 2,300 ಕ್ಕೂ ಹೆಚ್ಚು ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ. ಈ ಬಸ್‌ಗಳು ಸೆಪ್ಟೆಂಬರ್ 26, 27, ಮತ್ತು 30 ರಂದು ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಸಂಚರಿಸಲಿವೆ.
ಮರಳಿ ಬೆಂಗಳೂರಿಗೆ ಬರುವ ಪ್ರಯಾಣಿಕರಿಗಾಗಿ ಅಕ್ಟೋಬರ್ 2 ಮತ್ತು 5 ರಂದು ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ವಿಶೇಷ ಬಸ್ ಸೌಲಭ್ಯ ಒದಗಿಸಲಾಗಿದೆ. ಈ ಹೆಚ್ಚುವರಿ ಬಸ್‌ಗಳಿಂದಾಗಿ ಹಬ್ಬದ ಸಮಯದಲ್ಲಿ ತಮ್ಮ ಊರುಗಳಿಗೆ ಪ್ರಯಾಣಿಸುವವರಿಗೆ ದೊಡ್ಡ ಅನುಕೂಲವಾಗಲಿದೆ.
ಜಾಹೀರಾತಿಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

0 Comments