ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ಐಟಿ ದಿಗ್ಗಜರಾದ ಅಜೀಂ ಪ್ರೇಮ್ ಜಿ ಅವರು ಅಜೀಂ ಪ್ರೇಮ್ ಜೀ ಫೌಂಡೇಶನ್ ಮೂಲಕ ವಿದ್ಯಾರ್ಥಿನಿಯರಿಗೆ ದೀಪಿಕಾ ವಿದ್ಯಾರ್ಥಿವೇತನ ನೀಡಲಿದ್ದಾರೆ. ಭಾರತದಲ್ಲಿ ಶಿಕ್ಷಣದ ಗುಣಮಟ್ಟ ಮತ್ತು ಸಮಾನತೆಯನ್ನು ಸುಧಾರಿಸುವ ಬದ್ಧತೆಯ ಭಾಗವಾಗಿ ಅಜೀಂ ಪ್ರೇಮ್‌ಜಿ ಫೌಂಡೇಶನ್ ನೀಡುತ್ತದೆ ಅವಕಾಶವಾಗಿದೆ.
ಅರ್ಹತೆಗಳು:
ವಿದ್ಯಾರ್ಥಿನಿಯರು 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿಯನ್ನು ಸರ್ಕಾರಿ ಶಾಲೆಗಳಲ್ಲಿ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಬೇಕು.
ಪ್ರತಿ ವರ್ಷದಲ್ಲಿಯೂ ಉತ್ತೀರ್ಣರಾಗಿರಬೇಕು .
ಹೆಚ್ಚಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದುದ್ದೇಶದಿಂದ ಯೋಜನೆ ಪ್ರಾರಂಭಿಸಲಾಗಿದೆ.
ಈ ವಿದ್ಯಾರ್ಥಿವೇತನದ ಲಾಭವು ರಾಜ್ಯದ 37 ಸಾವಿರ ವಿದ್ಯಾರ್ಥಿನಿಯರಿಗೆ ಪ್ರಯೋಜನ.
ಪ್ರಯೋಜನಗಳು:
ಪ್ರತಿ ವರ್ಷ ವಿದ್ಯಾರ್ಥಿನಿಯರಿಗೆ ₹30,000 ಸಹಾಯಧನ ನೀಡಲಾಗುತ್ತದೆ.
ಜಾಹೀರಾತುಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

0 Comments