ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮತ್ತು ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ಭಾರತ ತಂಡ ನಿರಾಕರಿಸಿದ್ದರಿಂದ ಪ್ರಶಸ್ತಿ ಪ್ರದಾನ ಸಮಾರಂಭ ವಿಳಂಬವಾಯಿತು. ಕೊನೆಗೆ ವೈಯಕ್ತಿಕ ಪ್ರಶಸ್ತಿಗಳು ಮಾತ್ರ ನೀಡಲ್ಪಟ್ಟವು. ಕ್ರಿಕೆಟ್ ಇತಿಹಾಸದಲ್ಲಿ ಚಾಂಪಿಯನ್ ತಂಡಕ್ಕೆ ಟ್ರೋಫಿ ನೀಡದ ಈ ಘಟನೆ ಮೊದಲದಷ್ಟೇ, ಅಭಿಮಾನಿಗಳಲ್ಲಿ ಆಶ್ಚರ್ಯ ಮತ್ತು ಚರ್ಚೆ ಉಂಟಾಗಿದೆ.


0 Comments