ಮಂಗಳೂರಿನ ಮುತ್ತೂಟ್ ಎಕ್ಸಿಮ್ ಸಂಸ್ಥೆಯ ಶಾಖೆಯಲ್ಲಿ ಕಸ್ಟಮರ್ ಸರ್ವಿಸ್ ಎಕ್ಸಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ನಡೆಯಲಿದೆ.
ಅರ್ಹತೆಗಳು:
• ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು.
• ಚಿನ್ನದ ಸಾಲ ಮತ್ತು ಮಾರ್ಕೆಟಿಂಗ್ ಹುದ್ದೆಗಳಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
• ವ್ಯವಹಾರವನ್ನು ಯಶಸ್ವಿಯಾಗಿ ಮುನ್ನಡೆಸುವ ಸಾಮರ್ಥ್ಯ
• ಅತ್ಯುತ್ತಮ ಸಂವಹನ ಮತ್ತು ಪರಸ್ಪರ ಕೌಶಲ್ಯಗಳು ಇರಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ CV ಯನ್ನು Purushotham.cm@muthoot.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ 9844031234 ಸಂಖ್ಯೆಗೆ ಕರೆ ಮಾಡಿ
ಜಾಹೀರಾತುಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

0 Comments