"ನಮ್ಮ ಸಶಸ್ತ್ರ ಪಡೆಗಳು ಹಾಗೂ ಪಹಲ್ಗಾಂ ಉಗ್ರ ದಾಳಿಯಲ್ಲಿ ಬಲಿಯಾದವರ ಕುಟುಂಬಗಳಿಗೆ ಸಹಾಯ ಮಾಡಲು ನಾನು ಈ ಟೂರ್ನಮೆಂಟ್‌ನಿಂದ ಬಂದಿರುವ ಪಂದ್ಯ ಶುಲ್ಕವನ್ನು ದೇಣಿಗೆಯಾಗಿ ನೀಡಲು ನಿರ್ಧರಿಸಿದ್ದೇನೆ. ನಿಮ್ಮೆಲ್ಲರೂ ನನ್ನ ಮನಸ್ಸಿನಲ್ಲಿ ಸದಾ ಇರುತ್ತೀರಿ," ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಅವರು ತಮ್ಮ ಸಂದೇಶವನ್ನು "ಜೈ ಹಿಂದ್ 🇮🇳" ಎಂದು ಕೊನೆಗೊಳಿಸಿದ್ದಾರೆ.
ಈ ನಡೆಗೆ ಕ್ರಿಕೆಟ್ ಅಭಿಮಾನಿಗಳು ಹಾಗೂ ದೇಶದ ಜನತೆ ಭರ್ಜರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜಾಹೀರಾತಿಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp



0 Comments