ಕಾಣಿಯೂರು–ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಸಮೀಪ ದುರಂತ ಸಂಭವಿಸಿದೆ.
ಪುತ್ತೂರು ಎಂಟಿ ರಸ್ತೆಯ ಚಪ್ಪಲ್ ಅಂಗಡಿಗೆ ಸೇರಿದ ಓಮ್ಮಿ ಕಾರು, ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ತಿರುವಿನಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಗೆ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದ್ದು, ಕಾರಿನ ಮುಂದಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಸ್ಥಳೀಯರ ನೆರವಿನಿಂದ ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣವೇ ಪುತ್ತೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.
ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಜಾಹೀರಾತಿಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp


0 Comments