ಕಂಬಳದ ಹಿರಿಯ ಅನುಭವಿ ಓಟಗಾರರಾದ ಪೇಜಾವರ ಭಾಸ್ಕರ ಶೆಟ್ಟಿಯವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಬಜ್ಪೆಯ ಪೆರ್ಕೋಡಿಯ ಪೇಜಾವರ ಭಾಸ್ಕರ ಶೆಟ್ಟಿ 1970ರಲ್ಲಿ ಕಂಬಳದಲ್ಲಿ ಓಟಗಾರರಾಗಿ ಪ್ರಸಿದ್ಧಿಯನ್ನು ಪಡೆದಿದ್ದರು.
ಬಾಲ್ಯದಿಂದಲೂ ಇವರು ಕಂಬಳ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದರು. ಕ್ಷೇತ್ರದಲ್ಲಿ ಕೃಷಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು, ಕಂಬಳ ಓಟಗಾರರಾಗಿ ಹಲವಾರು ಪ್ರಶಸ್ತಿಯನ್ನು ಪಡೆದಿದ್ದಾರೆ. ಇತ್ತೀಚೆಗೆ ನಡೆದ ಕಂಬಳದಲ್ಲಿ ಹಿರಿಯ ಕಂಬಳ ಓಟಗಾರ ಎಂಬ ಗೌರವಕ್ಕೂ ಪಾತ್ರವಾಗಿದ್ದರು
ಜಾಹೀರಾತುಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

0 Comments