ಗುಂಡೇಟಿಗೆ ಬಲಿಯಾಗಿರುವ ಮಹಿಳೆಯನ್ನು ಬೋಳಂದಂಡ ದೀಪಿಕಾ ದೇಚಮ್ಮ (32) ಎಂದು ಗುರುತಿಸಲಾಗಿದೆ. ಆಕೆಯ ಪತಿ, ಭಾರತೀಯ ಸೇನೆಯ ಯೋಧ ವಿನು ಕಾರ್ಯಪ್ಪ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ತಕ್ಷಣ ಆರೋಪಿ ವಿನು ಕಾರ್ಯಪ್ಪ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ನಡೆದ ಕೂಡಲೇ ದೀಪಿಕಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀಮಂಗಲ ಪೊಲೀಸ್ ಠಾಣೆ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಜಾಹೀರಾತಿಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

0 Comments