ದಸರಾ ಮಹೋತ್ಸವದ ಸಂದರ್ಭದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಒಂದು ದಿನದ ಸೇವೆ ಮತ್ತು ಅನ್ನದಾನಕ್ಕೆ ನಿರಂತರವಾಗಿ ಸಹಕರಿಸಿದ ಯುವವಾಹಿನಿ (ರಿ) ಕಂಕನಾಡಿ ಘಟಕಕ್ಕೆ 'ಅನುಗ್ರಹ ಪತ್ರ' ನೀಡಿ ಗೌರವಿಸಲಾಯಿತು.
ದಸರಾ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಅನ್ನದಾನಕ್ಕಾಗಿ ಚೆಕ್ ಹಸ್ತಾಂತರಿಸಲಾಯಿತು.
ಜಾಹೀರಾತಿಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp


0 Comments