ಮೃತರನ್ನು ಸ್ಥಳೀಯರಾದ ಮನೋಹರ್ ಪುತ್ರನ್ (53) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಸುಮಾರು 6:30ರ ವೇಳೆಗೆ ಮನೋಹರ್ ಅವರು ಮೀನು ಹಿಡಿಯಲು ಬಲೆ ಬೀಸಲು ಹೋಗಿದ್ದರು. ಈ ಸಂದರ್ಭದಲ್ಲಿ ಆಯತಪ್ಪಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.
ಘಟನೆ ನಡೆದ ಕೂಡಲೇ ಸ್ಥಳೀಯರು ಮತ್ತು ಪಣಂಬೂರು ಪೊಲೀಸ್ ಠಾಣೆಯ ಅಧಿಕಾರಿಗಳು ತಕ್ಷಣ ಶೋಧ ಕಾರ್ಯಾಚರಣೆಯನ್ನು ಕೈಗೊಂಡರು.ರಾತ್ರಿ ಸುಮಾರು 9:30ರ ಸುಮಾರಿಗೆ ಅವರ ಮೃತದೇಹವು ಪತ್ತೆಯಾಯಿತು.
ಈ ಘಟನೆಗೆ ಸಂಬಂಧಿಸಿದಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಜಾಹೀರಾತಿಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp
.jpg)
.jpg)
0 Comments