ಸುಳ್ಯದಿಂದ ಕಲ್ಲಪಳ್ಳಿ ಕಡೆಗೆ ಹೋಗುತ್ತಿದ್ದ ಬುಲೆಟ್ ಬೈಕ್ ಹಾಗೂ ಆ ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ದೋಸ್ತ್ ವಾಹನ ನಾಗಪಟ್ಟ ಸೇತುವೆ ಬಳಿ ಪರಸ್ಪರ ಢಿಕ್ಕಿ ಹೊಡೆದುಕೊಂಡು ಭೀಕರ ಅಪಘಾತ ಸಂಭವಿಸಿದೆ.
ಈ ಘಟನೆ ಇಂದು ರಾತ್ರಿ ಸುಮಾರು 8.30 ಗಂಟೆಯ ಹೊತ್ತಿಗೆ ನಡೆದಿದೆ.
ಡಿಕ್ಕಿಯಿಂದ ಬುಲೆಟ್ ಸವಾರ ತೀವ್ರವಾಗಿ ಜಖಂಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಹರೀಶ್ ಕಲ್ಲಪಳ್ಳಿ ಎಂದು ಗುರುತಿಸಲಾಗಿದೆ.
ಜಾಹೀರಾತಿಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp



0 Comments