ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ

 

Ad
ಇಂದು, ಡಿಸೆಂಬರ್ 14, 2025 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಗರಿಷ್ಠ ಮಟ್ಟಕ್ಕೆ ತಲುಪಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂಗೆ ₹13,391 ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂಗೆ ₹12,275 ಆಗಿದೆ. ಬೆಳ್ಳಿ ಬೆಲೆ 1 ಗ್ರಾಂಗೆ ₹198ಕ್ಕೆ ಇಳಿಕೆಯಾಗಿದೆ. ಚಿನ್ನದ ಬೆಲೆ ಹೊಸ ದಾಖಲೆ ಸೃಷ್ಟಿಸಿದೆ. 

ಇಂದಿನ ಚಿನ್ನದ ದರ (ಡಿಸೆಂಬರ್ 14, 2025):

24 ಕ್ಯಾರೆಟ್ ಚಿನ್ನ (1 ಗ್ರಾಂ): ₹13,391

22 ಕ್ಯಾರೆಟ್ ಚಿನ್ನ (1 ಗ್ರಾಂ): ₹12,275

ಬೆಳ್ಳಿ (1 ಗ್ರಾಂ): ₹198 

Post a Comment

0 Comments