ಗಣನೀಯ ಏರಿಕೆ ಕಂಡ ಚಿನ್ನದ ದರ

 

Ad
ಜನವರಿ 13, 2026ರ ಮಂಗಳವಾರದಂದು ಕರ್ನಾಟಕದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರಗಳು ಈ ಕೆಳಗಿನಂತಿವೆ:

22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):

1 ಗ್ರಾಂ: ₹13,065

10 ಗ್ರಾಂ: ₹1,30,650 (ನಿನ್ನೆಗಿಂತ ₹350 ಏರಿಕೆ)

24 ಕ್ಯಾರೆಟ್ ಚಿನ್ನ (ಅಪರಂಜಿ ಚಿನ್ನ):

1 ಗ್ರಾಂ: ₹14,253

10 ಗ್ರಾಂ: ₹1,42,530 (ನಿನ್ನೆಗಿಂತ ₹380 ಏರಿಕೆ)

18 ಕ್ಯಾರೆಟ್ ಚಿನ್ನ:

1 ಗ್ರಾಂ: ₹10,690 

ಬೆಳ್ಳಿ ದರ:

ಬೆಳ್ಳಿಯ ಬೆಲೆಯೂ ಸಹ ಇಂದು ಹೊಸ ದಾಖಲೆ ಬರೆದಿದ್ದು, ಪ್ರತಿ ಕೆ.ಜಿ ಬೆಳ್ಳಿಯ ಬೆಲೆ ₹2,75,000 ತಲುಪಿದೆ. ನಿನ್ನೆಗಿಂತ ಬೆಳ್ಳಿ ಬೆಲೆಯಲ್ಲಿ ಸುಮಾರು ₹5,000 ದಷ್ಟು ಭಾರಿ ಏರಿಕೆ ಕಂಡುಬಂದಿದೆ. 

Post a Comment

0 Comments